Type Here to Get Search Results !

DCC ಬ್ಯಾಂಕ್ ಹುದ್ದೆಗಳ ಬೃಹತ್ ನೇಮಕಾತಿ 2023 SCDCC Bank Recruitment 2023 all details given below check now.

SCDCC Bank Recruitment 2023 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

SCDCC Bank Recruitment 2023 all details given below check now.

ಇಲಾಖೆ ಹೆಸರು : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(DCC Bank)
ಹುದ್ದೆಗಳ ಸಂಖ್ಯೆ : 125
ಹುದ್ದೆಗಳ ಹೆಸರು : ಕಂಪ್ಯೂಟರ್ ಪ್ರೋಗ್ರಾಮರ್ & ದ್ವಿತೀಯ ದರ್ಜೆ ಗುಮಾಸ್ತರು
ಉದ್ಯೋಗ ಸ್ಥಳ : ದಕ್ಷಿಣ ಕನ್ನಡ -ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ಕಂಪ್ಯೂಟರ್ ಪ್ರೋಗ್ರಾಮರ್ : 2
• ದ್ವಿತೀಯ ದರ್ಜೆ ಗುಮಾಸ್ತರು : 123

ಸಂಬಳದ ವಿವರ
• ಕಂಪ್ಯೂಟರ್ ಪ್ರೋಗ್ರಾಮರ್ : ರೂ.36985-89608/-
• ದ್ವಿತೀಯ ದರ್ಜೆ ಗುಮಾಸ್ತರು : ರೂ. 24910-55655/-

ಪ್ರಮುಖ ಮಾಹಿತಿ : ಹುಬ್ಬಳ್ಳಿ ವಿದ್ಯುತ್ ಇಲಾಖೆ (HESCOM) ಹುದ್ದೆಗಳ ನೇಮಕಾತಿ 2023 || ಮೆರಿಟ್ ಮೇಲೆ ಆಯ್ಕೆ.

ವಯೋಮಿತಿ
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(DCC Bank) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 20/ ಸೆಪ್ಟೆಂಬರ್ /2023 ರಂತೆ ಕನಿಷ್ಠ 18 ವರ್ಷಗಳು & ಗರಿಷ್ಠ 35 ವರ್ಷಗಳು ಮಿರಬಾರದು.

ವಯೋಮಿತಿ ಸಡಿಲಿಕೆ
• OBC ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ST ಅಭ್ಯರ್ಥಿಗಳಿಗೆ : 05 ವರ್ಷಗಳು

ಅರ್ಜಿ ಶುಲ್ಕ
• SC/ST ಅಭ್ಯರ್ಥಿಗಳಿಗೆ : ರೂ. 590/-
• ಇತರೆ ವರ್ಗದ ಅಭ್ಯರ್ಥಿಗಳಿಗೆ : ರೂ. 1180
ಶೈಕ್ಷಣಿಕ ಅರ್ಹತೆ
• ಕಂಪ್ಯೂಟರ್ ಪ್ರೋಗ್ರಾಮರ್ : ಕನಿಷ್ಠ 50% ಯಿಂದ MCA ಸ್ನಾತಕೋತ್ತರ ಪದವಿ / ಕಂಪ್ಯೂಟರ್ ಶಿಕ್ಷಣದಲ್ಲಿ BE /M.Sc ಪಾಸ್
• ದ್ವಿತೀಯ ದರ್ಜೆ ಗುಮಾಸ್ತರು : ಕನಿಷ್ಠ 50% ಯಿಂದ ಪದವಿ ಮತ್ತು ಕಂಪ್ಯೂಟರ್ ಅಪರೇಶನ್ & ಅಪ್ಲಿಕೇಶನ್ ಜ್ಞಾನದೊಂದಿಗೆ ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಡಿಪ್ಲೋಮ್ / 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೇಟ್ ಅಭ್ಯರ್ಥಿ ಹೊಂದಿರಬೇಕು.

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ದಕ್ಷಿಣ ಕನ್ನಡ
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ,
ಕೊಡಿಯಾಲ್ ಬೈಲು,
ಮಂಗಳೂರು – 575003

ಪ್ರಮುಖ ಮಾಹಿತಿ : ವಿದ್ಯಾರ್ಥಿಗಳಿಗೆ ಹಣ ಗಳಿಸಲು 12 ಅತ್ಯುತ್ತಮ ಆನ್‌ಲೈನ್ ಅರೆಕಾಲಿಕ ಉದ್ಯೋಗಗಳು

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 – ಆಗಸ್ಟ್ -2023
• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20- ಸೆಪ್ಟೆಂಬರ್ -2023
ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್‌ಸೈಟ್ :https://recruitment.scdccbank.com/

Post a Comment

0 Comments